ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅಕ್ಟೋಬರ್ 31ಕ್ಕೆ ನೇರ ಸಂದರ್ಶನ

ಮಾನವ ವಿಕಾಸ ಹಾಗೂ ಅಧ್ಯಯನ ವಿಭಾಗ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ,ಕೃಷಿ ವಿಶ್ವವಿದ್ಯಾಲಯ,ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ವಾಕ್‌-ಇನ್ ಇಂಟರ್ವ್ಯೂ ನಡೆಸುತ್ತಿದೆ.

ಆಸಕ್ತರು ಅಕ್ಟೋಬರ್ 31 ರಂದು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿಯ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅ.31ಕ್ಕೆ ನೇರ ಸಂದರ್ಶನ

CRITERIA DETAILS
Name Of The Posts ಸಹಾಯಕ ಪ್ರಾಧ್ಯಾಪಕ
Organisation ಕೃಷಿ ವಿಶ್ವವಿದ್ಯಾಲಯ
Educational Qualification ಎಂಎಚ್‌ಎಸ್ಸಿ ಪದವಿ ಅಥವಾ ಡಾಕ್ಟರೇಟ್ ಪದವಿ
Job Location ಧಾರವಾಡ (ಕರ್ನಾಟಕ)
Salary Scale ತಿಂಗಳಿಗೆ 27,000/- ರಿಂದ 35,000/-ರೂ
Application Start Date October 15, 2019
Application End Date October 31, 2019

ಶೈಕ್ಷಣಿಕ ವಿದ್ಯಾರ್ಹತೆ:

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಂಎಚ್‌ಎಸ್ಸಿ ಪದವಿ ಅಥವಾ
ಡಾಕ್ಟರೇಟ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಪೂರೈಸಿರಬೇಕು.

ವಯೋಮಿತಿ:

ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವೇತನದ ವಿವರ:

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೃತ್ತಿ ಅನುಭವದ ಆಧಾರದ ಮೇಲೆ ವೇತನವನ್ನು ನಿಗದಿಪಡಿಸಿದ್ದು, ತಿಂಗಳಿಗೆ 27,000/- ರಿಂದ 35,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ದಿನಾಂಕ ಮತ್ತು ಸಮಯ: ಅಕ್ಟೋಬರ್ 31,2019ರಂದು ಬೆಳಿಗ್ಗೆ 10ಗಂಟೆಗೆ

ಸಂದರ್ಶನ ನಡೆಯುವ ಸ್ಥಳ:

ವಿದ್ಯಾಧಿಕಾರಿಗಳು,
ಸಮುದಾಯ ವಿಜ್ಞಾನ ಮಹಾವಿದ್ಯಾಲಯ,

ಕೃಷಿ ವಿಶ್ವವಿದ್ಯಾಲಯ,
ಧಾರವಾಡ

ಅಧಿಕೃತ ವೆಬ್‌ಸೈಟ್‌: http://www.uasd.edu/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment notification has been released on official website for the recruitment of assistant professor posts. Interested candidates can attend walk in interview on 31st october 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+