ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಅಕ್ಟೋಬರ್ 17ಕ್ಕೆ ನೇರ ಸಂದರ್ಶನ: ಆಸಕ್ತರು ಭಾಗವಹಿಸಿ

ಧಾರವಾಡ ಕೃಷಿ ವಿಶ್ವವಿದ್ಯಾಲಯವು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 17,2019ರಂದು ವಾಕ್‌-ಇನ್ ಇಂಟರ್ವ್ಯೂ ನಡೆಸುತ್ತಿದೆ. ಎಂ.ಎಸ್ಸಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಸಂದರ್ಶದಲ್ಲಿ ಪಾಲ್ಗೊಳ್ಳಲು ಅರ್ಹರು. ನೇಮಕಾತಿಯ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅ.17ಕ್ಕೆ ನೇರ ಸಂದರ್ಶನ

CRITERIA DETAILS
Name Of The Posts ಸೀನಿಯರ್ ರಿಸರ್ಚ್ ಫೆಲೋ
Organisation ಕೃಷಿ ವಿಶ್ವವಿದ್ಯಾಲಯ
Educational Qualification ಎಂ.ಎಸ್ಸಿ
Job Location ಧಾರವಾಡ (ಕರ್ನಾಟಕ)
Salary Scale ತಿಂಗಳಿಗೆ 25,000/-ರೂ
Application Start Date October 1, 2019
Application End Date October 17, 2019

ಶೈಕ್ಷಣಿಕ ವಿದ್ಯಾರ್ಹತೆ:

ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಪೂರೈಸಿರಬೇಕು.

ವಯೋಮಿತಿ:

ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವೇತನದ ವಿವರ:

ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ದಿನಾಂಕ ಮತ್ತು ಸಮಯ: ಅಕ್ಟೋಬರ್ 17,2019ರಂದು ಬೆಳಿಗ್ಗೆ 10ಗಂಟೆಗೆ

ಸಂದರ್ಶನ ನಡೆಯುವ ಸ್ಥಳ:

ಚೇಂಬರ್ ಆಫ್ ಅಸೋಸಿಯೇಟ್ ಡೈರೆಕ್ಟರ್ ಆಫ್ ರಿಸರ್ಚ್,

ಕೃಷಿ ವಿಶ್ವವಿದ್ಯಾಲಯ,
ಧಾರವಾಡ-05

ಅಧಿಕೃತ ವೆಬ್‌ಸೈಟ್‌: http://www.uasd.edu/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment notification has been released on official website for the recruitment of senior research fellow posts.Interested candidates can attend walk-in interview on 17th october 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+