ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ

ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ವಸ್ತ್ರ ಹಾಗೂ ಉಡುಪು ವಿನ್ಯಾಸ ವಿಭಾಗದಲ್ಲಿ 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮಾರ್ಚ್ 26,2020ರಂದು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ  ಮಾ.26ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಎಂಹೆಚ್ಎಸ್ಸಿ ಪದವಿ ಅಥವಾ ಡಾಕ್ಟರಲ್ ಪದವಿಯನ್ನು ಮಾನ್ಯ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಕೃಷಿ ವಿಶ್ವವಿದ್ಯಾಲಯ, ಧಾರವಾಡದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನದ ವಿವರ:

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಎಂಹೆಚ್ಎಸ್ಸಿ ಪದವೀಧರರು ಆಯ್ಕೆಯಾದಲ್ಲಿ ತಿಂಗಳಿಗೆ 27,000/-ರೂ ಮತ್ತು ಡಾಕ್ಟರಲ್ ಪದವೀಧರರು ಆಯ್ಕೆಯಾದಲ್ಲಿ ತಿಂಗಳಿಗೆ 32,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 26,2020ರಂದು ಬೆಳಿಗ್ಗೆ 10 ಗಂಟೆಗೆ ವಿದ್ಯಾಧಿಕಾರಿಗಳು, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇವರ ಕಛೇರಿಯಲ್ಲಿ ಖುದ್ದು ಸಂದರ್ಶನಕ್ಕೆ ಹಾಜರಾಗಬಹುದು,

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2020 notification has been released on official website for the recruitment of 2 assistant professor posts. Interested candidates can attend walk-in interview on 26th March 2020
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+