UAS Dharwad Recruitment 2020: ಎಸ್‌ಆರ್‌ಎಫ್ ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇರ ಸಂದರ್ಶನ

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ 2 ಸೀನಿಯರ್ ರಿಸರ್ಚ್ ಫೆಲೋ ಮತ್ತು 1 ಗ್ರಾಜುಯೇಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 4,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ....ಜ.4ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಎಂ.ಎಸ್ಸಿ, ಎಂ.ಟೆಕ್, ಮತ್ತು ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 4,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಕಚೇರಿ ವಿಳಾಸವನ್ನು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪಡೆಯಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS Dharwad recruitment 2020 notification has been released for 3 SRF and graduate assistant posts. Interested candidates can attend walk in interview on January 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+