UAS Dharwad Recruitment 2020: ಪದವೀಧರ ಸಹಾಯಕ ಹುದ್ದೆಗಳಿಗೆ ಡಿ.28ಕ್ಕೆ ನೇರ ಸಂದರ್ಶನ

ಕೃಷಿ ಸಂಖ್ಯಾಶಾಸ್ತ್ರ ವಿಭಾಗ, ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಪದವೀಧರ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ..ಡಿ.28ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನ:

ಪದವೀಧರ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 28,2020ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಖುದ್ದು ಸಂದರ್ಶನಕ್ಕೆ ಹಾಜರಾಗಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
UAS Dharwad recruitment 2020 notification has been released for graduate assistant posts. Interested candidates can attend walk in interview on December 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X