UAS Dharwad Recruitment 2020: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅ.14ಕ್ಕೆ ನೇರಸಂದರ್ಶನ

ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಕೃಷಿ ಸಸ್ಯರೋಗಶಾಸ್ತ್ರ ವಿಭಾಗದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 14,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಕೃಷಿ ವಿಶ್ವವಿದ್ಯಾಲಯ, ಧಾರವಾಡದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನದ ವಿವರ:

ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 25,000/- ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಯು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 14,2020ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡ ಇವರ ಕಛೇರಿಯಲ್ಲಿ ಖುದ್ದು ಸಂದರ್ಶನಕ್ಕೆ ಹಾಜರಾಗಬಹುದು. ಅರ್ಜಿಯನ್ನು ಮುಂಚಿತವಾಗಿ ಕಳುಹಿಸುವಂತಿಲ್ಲ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
University of agricultural sciences dharwad going to conduct walk- in interview on october 14 for SRF posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+