UAS Dharwad Recruitment 2020 : ಕೃಷಿ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ನೇರಸಂದರ್ಶನ

ಧಾರವಾಡ ಕೃಷಿ ಮಹಾವಿದ್ಯಾಲಯದ ಜೈವಿಕತಂತ್ರಜ್ಞಾನ ಶಾಸ್ತ್ರ ವಿಭಾಗದಲ್ಲಿ ದಲ್ಲಿ 4 ಪೋಸ್ಟ್ ಡಾಕ್ಟರಲ್ ಫೆಲೋ, ಪೋಸ್ಟ್-ಮಾಸ್ಟರ್ ಫೆಲೋ, ಯುಐಸಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ..ಅ.12ಕ್ಕೆ ನೇರಸಂದರ್ಶನ

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 12,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:

ಡಾಕ್ಟರಲ್ ಪದವಿ, ಎಂ.ಟೆಕ್, ಸ್ನಾತಕೋತ್ತರ ಪದವಿ, ಬಿಎಸ್ಸಿ ಮತ್ತು ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು
ಮಾನ್ಯ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಕೃಷಿ ವಿಶ್ವವಿದ್ಯಾಲಯ, ಧಾರವಾಡದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನದ ವಿವರ:

ಪೋಸ್ಟ್ ಡಾಕ್ಟರಲ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ, ಪೋಸ್ಟ್-ಮಾಸ್ಟರ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ಮತ್ತು ಯುಐಸಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 12,2020ರಂದು ಬೆಳಿಗ್ಗೆ 10:30ಕ್ಕೆ ಡೀನ್ (ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡ ಇವರ ಕಛೇರಿಯಲ್ಲಿ ಖುದ್ದು ಸಂದರ್ಶನಕ್ಕೆ ಹಾಜರಾಗಬೇಕಿರುತ್ತದೆ. ಅರ್ಜಿಯನ್ನು ಮುಂಚಿತವಾಗಿ ಕಳುಹಿಸುವಂತಿಲ್ಲ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
University of agricultural sciences dharwad Recruitment 2020: walk- in interview on October 12 for Post-Master Fellow, Project Assistant Posts. Interested candidates can attend walk in interview on October 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+