UAS Dharwad Recruitment 2021: 11 ಡೀನ್, ನಿರ್ದೇಶಕ ಮತ್ತು ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ 11 ನಿರ್ದೇಶಕ, ಡೀನ್ ಮತ್ತು ಲೈಬ್ರರಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 2,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:

ಪದವಿ, ಸ್ನಾತಕೋತ್ತರ ಪದವಿ, ಡಾಕ್ಟರಲ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,44,200/- ರಿಂದ 2,18,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 3000/-ರೂ ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳು 1500/-ರೂ ಅರ್ಜಿ ಶುಲ್ಕವನ್ನು ಡಿಡಿ/ಪೋಸ್ಟಲ್ ಆರ್ಡರ್/ಬ್ಯಾಂಕರ್ ಚೆಕ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜುಲೈ 2,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The Registrar,
University of agricultural sciences,
Krishnagar,
Dharwad-580 005

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಒದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2021 notification has been released for 11 dean, director and librarian posts. Interested candidates can apply before july 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+