UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ ಕೃಷಿ ವಿವಿಯಲ್ಲಿ ಅರೆಕಾಲಿಕ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 18,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಎಂ.ಎಸ್ಸಿ/ಎಂ.ವಿ.ಎಸ್ಸಿ/ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೇ 19,2021ರಂದು ಬೆಳಿಗ್ಗೆ 11 ಗಂಟೆಗೆ ಆನ್‌ಲೈನ್ ನಲ್ಲಿ ನಡೆಯುವ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮೇ 18,2021ರ ಮುಂಜಾನೆ 10 ಗಂಟೆಯೊಳಗೆ ಸ್ಕ್ಯಾನ್ ಮಾಡಿ ಅರ್ಜಿಯನ್ನು ಹಾಕಬಹುದು.

ಕಚೇರಿ ವಿಳಾಸ:
ಡೀನ್ (ಸ್ನಾತಕೋತ್ತರ) ಕಚೇರಿ,
ಕೃ.ವಿ.ವಿ,
ಧಾರವಾಡ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2021 notification has been released for 2 part time teacher posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+