UAS Dharwad Recruitment 2021: ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ವಿವಿಧ ಡಪ್ಲೋಮಾ ಮಹಾವಿದ್ಯಾಲಯಗಳಲ್ಲಿ ತಾಂತ್ರಿಕ ಸಹಾಯಕ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಸಾಮಾನ್ಯ ವರ್ಗದ 35, ಇತರೆ ಹಿಂದುಳಿದ ವರ್ಗಗಳ 38 ಮತ್ತು ಪ.ಜಾ/ಪ.ಪಂಗಡದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ತಾಂತ್ರಿಕ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 21,600/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಈ ಹುದ್ದೆಗೆ ಅಭ್ಯರ್ಥಿಯನ್ನು ಜೂನ್ 21,2021ರಂದು ಬೆಳಿಗ್ಗೆ 11 ಗಂಟೆಗೆ ಡೀನ್ ಕಚೇರಿ, ಕೃ.ವಿ.ವಿ. ಧಾರವಾಡದಲ್ಲಿ ಆನ್‌ಲೈನ್ ಮೂಲಕ ನಡೆಯುವ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜೂನ್ 19,2021 ಮುಂಜಾನೆ 10ರ ಒಳಗಾಗಿ ಸ್ಕ್ಯಾನ್ ಪ್ರತಿ ಸಲ್ಲಿಸತಕ್ಕದ್ದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2021 notification has been released for technical assistant post. Apply before june 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+