UAS Dharwad Interview 2021 : ಸಂಶೋಧನಾ ಸಹಾಯಕ ಮತ್ತು ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ನೇರ ಸಂದರ್ಶನ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸಂಶೋಧನಾ ಸಹಾಯಕ, ಹಿರಿಯ ಸಂಶೋಧನಾ ಅಭ್ಯರ್ಥಿ ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಡಿಸೆಂಬರ್ 31,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸಂಶೋಧನಾ ಸಹಾಯಕ, ಹಿರಿಯ ಸಂಶೋಧನಾ ಅಭ್ಯರ್ಥಿ ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಎಂ.ಎಸ್ಸಿ, ಪಿಹೆಚ್‌.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸಂಶೋಧನಾ ಸಹಾಯಕ, ಹಿರಿಯ ಸಂಶೋಧನಾ ಅಭ್ಯರ್ಥಿ ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸಂಶೋಧನಾ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 40,000/-ರೂ, ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 25,000/-ರೂ ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ 14,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸಂಶೋಧನಾ ಸಹಾಯಕ, ಹಿರಿಯ ಸಂಶೋಧನಾ ಅಭ್ಯರ್ಥಿ ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸಂಶೋಧನಾ ಸಹಾಯಕ, ಹಿರಿಯ ಸಂಶೋಧನಾ ಅಭ್ಯರ್ಥಿ ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಡಿಸೆಂಬರ್ 31,2021ರಂದು ಬೆಳಿಗ್ಗೆ 10:30 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ:

Office Of The Association,
Director of Research (HQ),
Krishinagar,
Dharwad -580 005,
Karnataka.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ http://uasd.edu/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಒದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2021 notification has been released for research associate, SRF and graduate assistant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+