UAS Dharwad Recruitment 2021: 5 ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ 5 ಅರೆಕಾಲಿಕ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮಾರ್ಚ್ 16,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ..ಫೆ.16ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಪದವಿ, ಡಿಪ್ಲೋಮಾ, ಎಂಪಿಎಡ್, ಎಂ.ಎಸ್ಸಿ, ಪಿಹೆಚ್.ಡಿ, ಎಂ.ಫಿ.ಎಸ್ಸಿ ಮತ್ತು ಎಂಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಮಾರ್ಚ್ 16,2021ರಂದು ಬೆಳಿಗ್ಗೆ 10:30ಕ್ಕೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ),
ಕೃಷಿ ಮಹಾವಿದ್ಯಾಲಯ,
ವಿಜಯಪುರ,
ಕರ್ನಾಟಕ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS dharwad Recruitment 2021 notification released for 5 part time teacher posts. Interested candidates can attend walk in interview On March 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+