UAS Dharwad Recruitment 2021: ಫೆಸಿಲಿಟೇಟರ್ ಹುದ್ದೆಗಳಿಗೆ ನೇರ ಸಂದರ್ಶನ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ..ಏ.7ಕ್ಕೆ ನೇರ ಸಂದರ್ಶನ

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಫೆಸಿಲಿಟೇಟರ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಏಪ್ರಿಲ್ 7,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 

ವಿದ್ಯಾರ್ಹತೆ:

ಪದವಿ, ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಫೆಸಿಲಿಟೇಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಏಪ್ರಿಲ್ 7,2021ರಂದು ಬೆಳಿಗ್ಗೆ 11 ಗಂಟೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಫೆಸಿಲಿಟೇಟರ್ ಹುದ್ದೆಗಳಿಗೆ ಸಂದರ್ಶನ ನಡೆಯುವ ಸ್ಥಳ:
ವಿಸ್ತರಣಾ ನಿರ್ದೇಶನಾಲಯ,
ಕೃಷಿ ವಿಶ್ವವಿದ್ಯಾಲಯ,
ಧಾರವಾಡ - 580005.
ಅಭ್ಯರ್ಥಿಗಳು ಫೆಸಿಲಿಟೇಟರ್ ಹುದ್ದೆಗಳ ಮ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
UAS dharwad Recruitment 2021 notification released for facilitator post. Candidates can attend walk in interview on April 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X