UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ

ಕೃಷಿ ಅರ್ಥಶಾಸ್ತ್ರ ವಿಭಾಗ, ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಅರೆಕಾಲಿಕ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮಾರ್ಚ್ 10,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ...ಮಾ.10ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಹುದ್ದೆಗಳಿಗೆ ಸಂಬಂಧಪಟ್ಟ ವಿಷಯದಲ್ಲಿ ಎಂ.ಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನ:

ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ತೆಗೆದುಕೊಂಡು ಮಾರ್ಚ್ 10,2021ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅರ್ಜಿಯನ್ನು ಯಾವುದೇ ಸಂದರ್ಭದಲ್ಲಿ ಮುಂಗಡವಾಗಿ ಕಳುಹಿಸಬಾರದು.

ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ)ರವರ ಕಛೇರಿ,
ಕೃಷಿ ಮಹಾವಿದ್ಯಾಲಯ,
ಧಾರವಾಡ-580 005.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2021 notification has been released for part time teacher post. Interested candidates can attend walk in interview on March 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X