UAS Dharwad Recruitment 2021 : ಸಂಶೋಧನಾ ಸಹಾಯಕ ಮತ್ತು ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ನೇರ ಸಂದರ್ಶನ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸಂಶೋಧನಾ ಸಹಾಯಕ ಮತ್ತು ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ನವೆಂಬರ್ 15,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸಂಶೋಧನಾ ಸಹಾಯಕ ಹುದ್ದೆಗೆ ಎಂ.ಎಸ್ಸಿ, ಪಿಹೆಚ್.ಡಿ ಮತ್ತು ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸಂಶೋಧನಾ ಸಹಾಯಕ ಮತ್ತು ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 38,000/- ರಿಂದ 40,000/-ರೂ ಮತ್ತು ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸಂಶೋಧನಾ ಸಹಾಯಕ ಮತ್ತು ಹಿರಿಯ ಸಂಶೋಧನಾ ಅಭ್ಯರ್ಥಿ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸಂಶೋಧನಾ ಸಹಾಯಕ ಮತ್ತು ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ನವೆಂಬರ್ 15,2021ರಂದು ಬೆಳಿಗ್ಗೆ 10:30 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ:
Office Of The Association,
Director of Research (HQ),
Krishinagar,
Dharwad -580 005,
Karnataka.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ http://uasd.edu/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಒದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2021 notification has been released for research associate and Senior Research Fellow posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X