UAS Dharwad Recruitment 2021: ಸಂದರ್ಶಕ ವೈದ್ಯರ ಹುದ್ದೆಗೆ ನೇರ ಸಂದರ್ಶನ

ಕೃಷಿ ಮಹಾವಿದ್ಯಾಲಯ ಧಾರವಾಡ, ಹನುಮನಮಟ್ಟಿ ಆವರಣದಲ್ಲಿ ಸಂದರ್ಶಕ ವೈದ್ಯರ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮಾರ್ಚ್ 15,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ..ಮಾ.15ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಎಂ.ಬಿ.ಬಿ.ಎಸ್/ಬಿ.ಎ.ಎಂ.ಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಸಂದರ್ಶಕ ವೈದ್ಯ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯಲ್ಲಿ ಸ್ವವಿರಗಳನ್ನು ಭರ್ತಿ ಮಾಡಿ ತೆಗೆದುಕೊಂಡು ಮಾರ್ಚ್ 15,2021 ರಂದು ಬೆಳಿಗ್ಗೆ 11:30ಕ್ಕೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕಿರುತ್ತದೆ.

ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ) ರವರ ಕಾರ್ಯಾಲಯ,
ಕೃಷಿ ಮಹಾವಿದ್ಯಾಲಯ,
ಹನುಮನಮಟ್ಟಿ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS dharwad Recruitment 2021 notification released for visiting doctor post. Interested candidates can attend walk in interview on March 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+