UAS Dharwad Recruitment 2021: ಯೋಗ ಶಿಕ್ಷಕ ಹುದ್ದೆಗಳಿಗೆ ಮಾ.22ಕ್ಕೆ ನೇರ ಸಂದರ್ಶನ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಯೋಗ ಶಿಕ್ಷಕ ಹುದ್ದೆಗಳಿಗೆ ನೇರ ಸಂದರ್ಶನ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಯೋಗ ಶಿಕ್ಷಕ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮಾರ್ಚ್ 22,2021ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:

ಯೋಗ ವಿಷಯದಲ್ಲಿ ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.'

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 22,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ) ರವರ ಕಚೇರಿ,
ಕೃಷಿ ಮಹಾವಿದ್ಯಾಲಯ,
ಧಾರವಾಡ-580005.

ಅಭ್ಯರ್ಥಿಗಳು ಕೃಷಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2021 notification has been released for yoga teacher post. Interested candidates can attend walk in interview on March 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+