UAS Dharwad Recruitment 2021: ಸಂದರ್ಶಕ ವೈದ್ಯರ ಹುದ್ದೆಗೆ ಏ.1ಕ್ಕೆ ನೇರ ಸಂದರ್ಶನ

ಕೃಷಿ ಮಹಾವಿದ್ಯಾಲಯ ಧಾರವಾಡ, ಶಿರಸಿ ಆವರಣದಲ್ಲಿ ಸಂದರ್ಶಕ ವೈದ್ಯರ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಏಪ್ರಿಲ್ 1,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ..ಏ.1ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಎಂ.ಬಿ.ಬಿ.ಎಸ್/ಬಿ.ಎ.ಎಂ.ಎಸ್/ಬಿ.ಹೆಚ್.ಎಂ.ಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಸಂದರ್ಶಕ ವೈದ್ಯರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯಲ್ಲಿ ಸ್ವವಿರಗಳನ್ನು ಭರ್ತಿ ಮಾಡಿ ತೆಗೆದುಕೊಂಡು ಏಪ್ರಿಲ್ 1,2021 ರಂದು ಬೆಳಿಗ್ಗೆ 10:00 ಗಂಟೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕಿರುತ್ತದೆ.

ಸಂದರ್ಶನ ನಡೆಯುವ ಸ್ಥಳ:
ಡೀನ್ (ಅರಣ್ಯ),
ಅರಣ್ಯ ಮಹಾವಿದ್ಯಾಲಯ,
ಶಿರಸಿ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
UAS dharwad Recruitment 2021 notification released for visiting doctor post. Interview will be conducted on April 1. Interested candidates can attend.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X