UAS Dharwad Recuitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗೆ ನೇರ ಸಂದರ್ಶನ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಅರೆಕಾಲಿಕ ಉಪನ್ಯಾಸಕ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಜುಲೈ 20ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಅರೆಕಾಲಿಕ ಉಪನ್ಯಾಸಕ ಹುದ್ದೆಗೆ ನೇರ ಸಂದರ್ಶನ

ವಿದ್ಯಾರ್ಹತೆ:

ಡಾಕ್ಟರಲ್ ಪದವಿ/ಪಿಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಜುಲೈ 20,2021ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2021 notification has been released for part time teacher post. Interested candidates can attend walk in interview on july 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+