UAS Dharwad Recruitment 2021: ಅರೆಕಾಲಿಕ ಶಿಕ್ಷಕ ಹುದ್ದೆಗೆ ಮಾ.30ಕ್ಕೆ ನೇರ ಸಂದರ್ಶನ

ಕೃಷಿ ಅರ್ಥಶಾಸ್ತ್ರ ವಿಭಾಗ, ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಅರೆಕಾಲಿಕ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮಾರ್ಚ್ 30,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ...ಮಾ.30ಕ್ಕೆ ನೇರ ಸಂದರ್ಶನ


ವಿದ್ಯಾರ್ಹತೆ:

ಹುದ್ದೆಗಳಿಗೆ ಸಂಬಂಧಪಟ್ಟ ವಿಷಯದಲ್ಲಿ ಪಿ.ಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನ:

ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ತೆಗೆದುಕೊಂಡು ಮಾರ್ಚ್ 30,2021ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅರ್ಜಿಯನ್ನು ಯಾವುದೇ ಸಂದರ್ಭದಲ್ಲಿ ಮುಂಗಡವಾಗಿ ಕಳುಹಿಸಬಾರದು.

ಸಂದರ್ಶನ ನಡೆಯುವ ಸ್ಥಳ:

ಡೀನ್ (ಕೃಷಿ)ರವರ ಕಛೇರಿ,
ಕೃಷಿ ಮಹಾವಿದ್ಯಾಲಯ,
ಧಾರವಾಡ-580 005.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2021 notification has been released for part time teacher post. Interview will be held on March 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+