UAS Dharwad Recruitment 2021: ಸಂಶೋಧನಾ ಸಹಾಯಕ ಹುದ್ದೆಗೆ ನೇರ ಸಂದರ್ಶನ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸಂಶೋಧನಾ ಸಹಾಯಕ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಆಗಸ್ಟ್ 24,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂಬಿಎ, ಎಂ.ಎಸ್ಸಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವೇತನ:

ಸಂಶೋಧನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಈ ಹುದ್ದೆಗೆ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಆಗಸ್ಟ್ 24,2021ರಂದು ಬೆಳಿಗ್ಗೆ 11 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ:
Office Of The Dean (Agriculture),
Agricultural University,
Dharwad,
Karnataka.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ http://uasd.edu/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಒದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2021 notification has been released for research assistant post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+