UAS Dharwad Recruitment 2022 : ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಫೆ.11ಕ್ಕೆ ನೇರ ಸಂದರ್ಶನ

ಕೃಷಿ ವಿಶ್ವವಿದ್ಯಾಲಯ, ವಿಜಯಪುರದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆ.11,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 
ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ನೇರ ಸಂದರ್ಶನ

ವಿದ್ಯಾರ್ಹತೆ :

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವಯೋಮಿತಿ :

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ :

ಕೃಷಿ ವಿಶ್ವವಿದ್ಯಾಲಯ, ಧಾರವಾಡ ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಯು ಅಧಿಕೃತ ವೆಬ್‌ಸೈಟ್ http://uasd.edu/ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಫೆಬ್ರವರಿ 11,2022 ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ),
ಕೃಷಿ ಮಹಾವಿದ್ಯಾಲಯ,
ವಿಜಯಪುರ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ನೇರ ಸಂದರ್ಶನ
For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2022 notification has been released for senior research fellow posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X