UAS Dharwad Recruitment 2022 : 8 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಏ.6ಕ್ಕೆ ನೇರ ಸಂದರ್ಶನ

ಕೃಷಿ ವಿಶ್ವವಿದ್ಯಾಲಯ ಧಾರವಾಡ ಅಡಿಯಲ್ಲಿ ಬರುವ ವಿವಿಧ ಡಿಪ್ಲೋಮಾ ಮಹಾವಿದ್ಯಾಲಯಗಳಲ್ಲಿ 8 ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 6,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇರ ಸಂದರ್ಶನ

ವಿದ್ಯಾರ್ಹತೆ :

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಕೃಷಿಯಲ್ಲಿ ಪದವಿ ಮತ್ತು ಅರಣ್ಯ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವಯೋಮಿತಿ :

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನಡೆಸಲಾಗುತ್ತಿರುವ ಸಂದರ್ಶನಕ್ಕೆ ಹಾಜರಾಗಲಿರುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಇತರೆ ಹಿಂದುಳಿದ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ :

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ :

ಕೃಷಿ ವಿಶ್ವವಿದ್ಯಾಲಯ, ಧಾರವಾಡ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಯು ಅಧಿಕೃತ ವೆಬ್‌ಸೈಟ್ http://uasd.edu/ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಏಪ್ರಿಲ್ 6,2022 ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:

ಡೀನ್ (ಸ್ನಾತಕೋತ್ತರ) ಕಛೇರಿ,
ಕೃಷಿ ವಿಶ್ವವಿದ್ಯಾನಿಲಯ,
ಧಾರವಾಡ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment 2022 notification has been released for 8 technical assistant posts. Interested candidates can attend walk in interview on April 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+