ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಅ.31ಕ್ಕೆ ನೇರ ಸಂದರ್ಶನ: ಆಸಕ್ತರು ಭಾಗವಹಿಸಿ

ಕೃಷಿ ವಿಶ್ವವಿದ್ಯಾಲಯವು 4 ವಿಷಯ ತಜ್ಞರು (ಕೃಷಿ ಹವಾಮಾನ ಶಾಸ್ತ್ರ) ಮತ್ತು ಕೃಷಿ ಹವಾಮಾನ ವೀಕ್ಷಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ http://www.uasd.edu/ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಕ್ಟೋಬರ್ 31ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೃಷಿ ವಿಶ್ವವಿದ್ಯಾಲಯದಲ್ಲಿ ಅ.31ಕ್ಕೆ ನೇರ ಸಂದರ್ಶನ

CRITERIA DETAILS
Name Of The Posts ವಿಷಯ ತಜ್ಞರು (ಕೃಷಿ ಹವಾಮಾನ ಶಾಸ್ತ್ರ) ಮತ್ತು ಕೃಷಿ ಹವಾಮಾನ ವೀಕ್ಷಕ
Organisation ಕೃಷಿ ವಿಶ್ವವಿದ್ಯಾಲಯ
Educational Qualification ಪೋಸ್ಟ್ ಗ್ರಾಜುಯೇಟ್ ಮತ್ತು 10+2/ದ್ವಿತೀಯ ಪಿಯುಸಿ
Job Location ಧಾರವಾಡ (ಕರ್ನಾಟಕ)
Salary Scale ವಿಷಯ ತಜ್ಞರು (ಕೃಷಿ ಹವಾಮಾನ ಶಾಸ್ತ್ರ) - ತಿಂಗಳಿಗೆ 15,600/- ರಿಂದ 39,100/-ರೂ ಮತ್ತು ಕೃಷಿ ಹವಾಮಾನ ವೀಕ್ಷಕ - ತಿಂಗಳಿಗೆ 5,200/- ರಿಂದ 20,200/-ರೂ
Application Start Date October 12, 2019
Application End Date October 31, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪೋಸ್ಟ್ ಗ್ರಾಜುಯೇಟ್ ಮತ್ತು 10+2 ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವಯೋಮಿತಿ:

ಕೃಷಿ ವಿಶ್ವವಿದ್ಯಾಲಯದ ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ವಿಷಯ ತಜ್ಞರು (ಕೃಷಿ ಹವಾಮಾನ ಶಾಸ್ತ್ರ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 39,100/-ರೂ ಮತ್ತು ಕೃಷಿ ಹವಾಮಾನ ವೀಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,200/- ರಿಂದ 20,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಧಾರವಾಡ ಕಚೇರಿಯಲ್ಲಿ ಅಕ್ಟೋಬರ್ 31,2019 ರಂದು ಬೆಳಗ್ಗೆ 10:30 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿಯ ವಿಳಾಸ:

ವಿಸ್ತರಣಾ ನಿರ್ದೇಶನಾಲಯ,
ಕೃಷಿ ವಿಶ್ವವಿದ್ಯಾಲಯ,
ಧಾರವಾಡ-05

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
UAS dharwad recruitment notification has been released on official website for the recruitment of 4 sms and agromet observer posts. Interested candidates can attend walk in interview on 31st october 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+