UAS Raichur Recruitment 2022 : 7 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನಲ್ಲಿ 7 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಜೂನ್ 29,2022 ರಿಂದ ಜುಲೈ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ಉದ್ಯೋಗಾವಕಾಶ

UAS Raichur ನೇಮಕಾತಿ 2022 ವಿದ್ಯಾರ್ಹತೆ :

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ ಪದವಿ, ಸ್ನಾತಕೋತ್ತರ ಪದವಿ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

UAS Raichur ನೇಮಕಾತಿ 2022 ವಯೋಮಿತಿ :

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

UAS Raichur ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ಉದ್ಯೋಗಾವಕಾಶ

UAS Raichur ನೇಮಕಾತಿ 2022 ವೇತನ :

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,300/- ರಿಂದ 2,17,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

UAS Raichur ನೇಮಕಾತಿ 2022 ಅರ್ಜಿ ಶುಲ್ಕ :

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2,000/-ರೂ ಮತ್ತು 2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳು 1,000/-ರೂ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 600/-ರೂ ಮತ್ತು 2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

UAS Raichur ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 29,2022 ರಿಂದ ಜುಲೈ 28,2022ರೊಳಗೆ ಅರ್ಜಿಯನ್ನು ಹಾಕಬಹುದು.

ಕಚೇರಿ ವಿಳಾಸ:
Registrar, University of Agricultural Sciences, Lingasugur Road, Raichur - 584104, Karnataka.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS raichur recruitment 2022 notification has been released for 7 teaching and non-teaching posts. Interested candidates can apply before July 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+