UAS Raichur Recruitment 2022 : ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಫೆ.24ಕ್ಕೆ ನೇರ ಸಂದರ್ಶನ

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 24,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ನೇರ ಸಂದರ್ಶನ

ವಿದ್ಯಾರ್ಹತೆ :

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಎಂ.ಎಸ್ಸಿ, ಪಿಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವಯೋಮಿತಿ :

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ :

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಯು ಅಧಿಕೃತ ವೆಬ್‌ಸೈಟ್ http://uasraichur.edu.in/ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಫೆಬ್ರವರಿ 24,2022 ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
ZARS, Kalaburagi - 585101, Karnataka.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS raichur recruitment 2022 notification has been released for senior research fellow post. Interested candidates can attend walk in interview on February 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+