UCO Bank Recruitment 2020: 91 ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯುಕೋ ಬ್ಯಾಂಕ್ ನಲ್ಲಿ 91 ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 17,2020 ಕೊನೆಯ ದಿನವಾಗಿರುತ್ತದೆ.

ಯುಕೋ ಬ್ಯಾಂಕ್ ನಲ್ಲಿ 91 ಹುದ್ದೆಗಳ ನೇಮಕಾತಿ..ನ.17ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ, ಪೋಸ್ಟ್ ಗ್ರಾಜುಯೇಶನ್, ಪಿಹೆಚ್.ಡಿ, ಬಿ.ಇ/ಬಿ.ಟೆಕ್, ಎಂಸಿಎ ಮತ್ತು ಸಿಎ/ಸಿಎಫ್ಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಯುಕೋ ಬ್ಯಾಂಕ್ ನಲ್ಲಿ 91 ಹುದ್ದೆಗಳ ನೇಮಕಾತಿ..ನ.17ರೊಳಗೆ ಅರ್ಜಿ ಹಾಕಿ

ಹುದ್ದೆಗಳ ವಿವರ:

ಯುಕೋ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಮೇಲೆ ನೀಡಲಾಗಿದೆ.

ವಯೋಮಿತಿ:

ವಿಶೇಷ ಅಧಿಕಾರಿ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 30 ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಯುಕೋ ಬ್ಯಾಂಕ್ ನಲ್ಲಿ 91 ಹುದ್ದೆಗಳ ನೇಮಕಾತಿ..ನ.17ರೊಳಗೆ ಅರ್ಜಿ ಹಾಕಿ

ವೇತನದ ವಿವರ:

ಹುದ್ದೆಗಳಿಗನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,700/- ರಿಂದ 45,950 /-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ /ಓಬಿಸಿ ಅಭ್ಯರ್ಥಿಗಳು 1,000/-ರೂ ಮತ್ತು ಪ.ಜಾ/ಪ.ಪಂಗಡ/ಅಂಗವಿಕಲ ಅಭ್ಯರ್ಥಿಗಳು 118/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.ucobank.com/english/Home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್‌ 17,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
UCO bank recruitment 2020 notification has been released for 91 specialist officer posts. Interested candidates can apply through online before November 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X