UCO Bank Recruitment 2022 : 10 ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ನಲ್ಲಿ 10 ಸೆಕ್ಯುರಿಟಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 20,2022 ರಿಂದ ಅಕ್ಟೋಬರ್ 19,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ನಲ್ಲಿ 10 ಸೆಕ್ಯುರಿಟಿ ಆಫೀಸರ್ ಹುದ್ದೆಗಳ ನೇಮಕಾತಿ

UCO Bank ನೇಮಕಾತಿ 2022 ವಿದ್ಯಾರ್ಹತೆ :

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ನೇಮಕಾತಿಯ ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

UCO Bank ನೇಮಕಾತಿ 2022 ವಯೋಮಿತಿ :

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ನೇಮಕಾತಿಯ ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜನವರಿ 1,2022ರ ಅನ್ವಯ ಕನಿಷ್ಟ್ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

UCO Bank ನೇಮಕಾತಿ 2022 ವೇತನ :

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ನೇಮಕಾತಿಯ ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/- ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

UCO Bank ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ನೇಮಕಾತಿಯ ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

UCO Bank ನೇಮಕಾತಿ 2022 ಅರ್ಜಿ ಶುಲ್ಕ :

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ನೇಮಕಾತಿಯ ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

UCO Bank ನೇಮಕಾತಿ 2022 ಅರ್ಜಿ ಸಲ್ಲಿಕೆ :

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ನೇಮಕಾತಿಯ ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.ucobank.com/Hindi/homehindi.aspx ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 19,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UCO Bank recruitment 2022 notification has been released for 10 security officer posts. Interested candidates can apply before October 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+