UGC Recruitment 2021: ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯುಜಿಸಿಯಲ್ಲಿ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) 2 ಸಲಹೆಗಾರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 70,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ugc.ac.in/hrrecruit/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 31,2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
UGC recruitment 2021 notification has been released for consultant posts. Interested candidates can apply through online before May 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X