ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ ನೇಮಕಾತಿ 60 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಒಟ್ಟು 60 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 9,2019 ರೊಳಗೆ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟದಲ್ಲಿ  60 ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಬೋಧಕ ಮತ್ತು ಬೋಧಕೇತರ ಹುದ್ದೆಗಳು
Organisation ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ
Educational Qualification ಸ್ನಾತಕೋತ್ತರ ಪದವಿ, ಎಂಬಿಬಿಎಸ್ ಅಥವಾ ಬಿಎಎಂಎಸ್,ಪದವಿ, ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ
Job Location ಬಾಗಲಕೋಟ (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date July 12, 2019
Application End Date August 9, 2019

ಶೈಕ್ಷಣಿಕ ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ, ಎಂಬಿಬಿಎಸ್ ಅಥವಾ ಬಿಎಎಂಎಸ್,ಪದವಿ, ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕೇಳಲಾಗಿರುವ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸೇವಾ ಸಿಬ್ಬಂದಿ ಹುದ್ದೆಗಳಿಗೆ 600/-ರೂ (2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು 300/-ರೂ),ಬೋಧಕ ಹುದ್ದೆಗಳಿಗೆ 1000/-ರೂ (2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು 500/-ರೂ) ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ,ಪ್ರವರ್ಗ-1,ಮಾಜಿಸೈನಿಕ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.uhsbagalkot.edu.in/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಂಡು ನಂತರ ನಿಗದಿತ ಅರ್ಜಿ ನಮೂನೆಯನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 9,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ರಿಜಿಸ್ಟ್ರಾರ್,
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,
ಉದ್ಯಾನಗಿರಿ,
ನವನಗರ,
ಬಾಗಲಕೋಟ-587104

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
UHS bagalkot recruitment notification has been released on official website for the recruitment of 60 teaching and non-teaching posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X