ಯುಐಡಿಎಐ ನೇಮಕಾತಿ ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯುನಿಕ್ ಐಡೆಂಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ನೇಮಕಾತಿ ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನುಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅಲ್ಲಿ ನೀಡಲಾಗಿರು ಅರ್ಜಿ ನಮೂನೆಯಂತೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 22,2019 ರೊಳಗೆ ಕಳುಹಿಸಬಹುದು.

ಯುಐಡಿಎಐ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್
Organisation ಯುನಿಕ್ ಐಡೆಂಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ)
Educational Qualification ಹುದ್ದೆಗೆ ಸಂಬಂಧಪಟ್ಟಂತೆ ವಿದ್ಯಾರ್ಹತೆ ಮತ್ತು ಅನುಭವ
Job Location ಬೆಂಗಳೂರು (ಕರ್ನಾಟಕ)
Salary Scale 9,300/-ರಿಂದ 34,800/-ರೂ
Application Start Date March 18, 2019
Application End Date April 22, 2019

ಶೈಕ್ಷಣಿಕ ವಿದ್ಯಾರ್ಹತೆ:

ಹುದ್ದೆಗೆ ಸಂಬಂಧಪಟ್ಟಂತೆ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 9,300/-ರಿಂದ 34,800/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.uidai.gov.in/ ಗೆ ಹೋಗಿ ಅಲ್ಲಿ ನೀಡಲಾಗಿರು ಅರ್ಜಿ ನಮೂನೆಯಂತೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 22,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ಡೆಪ್ಯುಟಿ ಡೈರೆಕ್ಟರ್ (ಹೆಚ್‌ಆರ್‌),
ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ),
ಕನಿಜ ಭವನ್, ನಂ.49, 3ನೇ ಮಹಡಿ,
ಸೌತ್ ವಿಂಗ್, ರೇಸ್‌ ಕೋರ್ಸ್‌ ರೋಡ್,
ಬೆಂಗಳೂರು -560001

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Aadhar Recruitment 2019-20 Unique Identification Authority of India (UIDAI) Invites Online Applications for the Recruitment of 1 assistant accounts officer posts at Karnataka location, Interested candidates can apply through offline before 22nd april 2019. www.uidai.gov.in
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+