ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾದಲ್ಲಿ 3 ಡೆಪ್ಯುಟಿ ಡೈರೆಕ್ಟರ್, ಪ್ರೈವೇಟ್ ಸೆಕ್ರೆಟರಿ ಮತ್ತು ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ನವೆಂಬರ್ 11,2022 ರಿಂದ ಡಿಸೆಂಬರ್ 26,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
UIDAI ನೇಮಕಾತಿ 2022 ವಿದ್ಯಾರ್ಹತೆ :
ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಡೆಪ್ಯುಟಿ ಡೈರೆಕ್ಟರ್, ಪ್ರೈವೇಟ್ ಸೆಕ್ರೆಟರಿ ಮತ್ತು ಅಕೌಂಟೆಂಟ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.
UIDAI ನೇಮಕಾತಿ 2022 ವಯೋಮಿತಿ :
ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಡೆಪ್ಯುಟಿ ಡೈರೆಕ್ಟರ್, ಪ್ರೈವೇಟ್ ಸೆಕ್ರೆಟರಿ ಮತ್ತು ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಸೆಂಬರ್ 26,2022ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
UIDAI ನೇಮಕಾತಿ 2022 ವೇತನ :
ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಡೆಪ್ಯುಟಿ ಡೈರೆಕ್ಟರ್, ಪ್ರೈವೇಟ್ ಸೆಕ್ರೆಟರಿ ಮತ್ತು ಅಕೌಂಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
UIDAI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಡೆಪ್ಯುಟಿ ಡೈರೆಕ್ಟರ್, ಪ್ರೈವೇಟ್ ಸೆಕ್ರೆಟರಿ ಮತ್ತು ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
UIDAI ನೇಮಕಾತಿ 2022 ಅರ್ಜಿ ಶುಲ್ಕ :
ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಡೆಪ್ಯುಟಿ ಡೈರೆಕ್ಟರ್, ಪ್ರೈವೇಟ್ ಸೆಕ್ರೆಟರಿ ಮತ್ತು ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
UIDAI ನೇಮಕಾತಿ 2022 ಅರ್ಜಿ ಸಲ್ಲಿಕೆ :
ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಡೆಪ್ಯುಟಿ ಡೈರೆಕ್ಟರ್, ಪ್ರೈವೇಟ್ ಸೆಕ್ರೆಟರಿ ಮತ್ತು ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ http://uidai.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ನವೆಂಬರ್ 11,2022 ರಿಂದ ಡಿಸೆಂಬರ್ 26,2022ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Director (HR), Unique Identification Authority of India (UIDAI), Regional Office, 3rd Floor, South Wing, Khanija Bhavan, No.49, Race Course Road, Bengaluru - 560001.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.