UIDAI Recruitment 2022 : ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾದಲ್ಲಿ 5 ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜುಲೈ 1,2022 ರಿಂದ ಆಗಸ್ಟ್ 16,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

UIDAI ನೇಮಕಾತಿ 2022 ವಿದ್ಯಾರ್ಹತೆ :

ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

UIDAI ನೇಮಕಾತಿ 2022 ವಯೋಮಿತಿ :

ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 6,2022ರ ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

UIDAI ನೇಮಕಾತಿ 2022 ವೇತನ :

ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

UIDAI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

UIDAI ನೇಮಕಾತಿ 2022 ಅರ್ಜಿ ಶುಲ್ಕ :

ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

UIDAI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಯುನಿಕ್ಯು ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://uidai.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಅಥವಾ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜುಲೈ 1,2022 ರಿಂದ ಆಗಸ್ಟ್ 16,2022ರೊಳಗೆ ಅರ್ಜಿಯನ್ನು ಹಾಕಬಹುದು.

ಕಚೇರಿ ವಿಳಾಸ:
Director (HR), Unique Identification Authority of India (UIDAI), Bangla Sahib Road, Behind Kali Mandir, Gole Market, New Delhi-110001.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
UIDAI recruitment 2022 notification has been released for 5 Director And Assistant Director General posts. Interested candidates can apply before August 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X