ಯುಐಡಿಎಐ ನೇಮಕಾತಿ ನೇಮಕಾತಿ... ಡೆಪ್ಯುಟಿ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಯೂನಿಕ್ಯೂ ಐಡೆಂಟಿಫಿಕೇಶನ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೆಪ್ಯುಟಿ ಡೈರೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಯೂನಿಕ್ಯೂ ಐಡೆಂಟಿಫಿಕೇಶನ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೆಪ್ಯುಟಿ ಡೈರೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ ೫, ೨೦೧೮ ಕೊನೆಯ ದಿನಾಂಕ.

ಯುಐಡಿಎಐ ನೇಮಕಾತಿ ನೇಮಕಾತಿ... ಡೆಪ್ಯುಟಿ ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಯೂನಿಕ್ಯೂ ಐಡೆಂಟಿಫಿಕೇಶನ್ ಆಥೋರಿಟಿ ಆಫ್ ಇಂಡಿಯಾ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹುದ್ದೆಯ ಕುರಿತು ವಿವರವಾದ ಸೂಚನೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 3:ಪೇಜ್‌ನ ಕೆಳಭಾಗದಲ್ಲಿ ಇರುವ ಅರ್ಜಿಯನ್ನ ಗುರುತಿಸಿಕೊಂಡು, ಡೌನ್‌ಲೋಡ್ ಮಾಡಿ, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 4: ಅರ್ಜಿ ಭರ್ತಿ ಮಾಡಿದ ಮೇಲೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಕರ್ನಾಟಕ ಹೈ ಕೋರ್ಟ್ ನೇಮಕಾತಿ... 834 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಕಳುಹಿಸಬೇಕಾದ ವಿಳಾಸ:

ಹುದ್ದೆ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Assistant Director General,
Unique Identification Authority of India (UIDAI),
Regional Office, 1st floor, Block V, HOUSEFED COMPLEX,
Beltola Basistha Road, PO, Assam Sachibalaya Dispur,
Guwahati - 781006.

More News  

For Quick Alerts
ALLOW NOTIFICATIONS  
For Daily Alerts

English summary
Unique Identification Authority of India (UIDAI) has released an employment notification calling out aspirants to apply for the post of Deputy Director. Those interested can check out the eligibility, salary scale, how to apply and the complete details of the government job here. Selected candidates can earn up to INR 45000 per month. The last date to apply for the government job is September 5, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+