ಯುಐಡಿಎಐ ನೇಮಕಾತಿ... ಸೆಕ್ಷನ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ!

ಯುಐಡಿಎಐ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೆಕ್ಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಯೂನಿಕ್ ಐಡೆಂಟಿಫಿಕೇಶನ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೆಕ್ಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 20 ಕೊನೆಯ ದಿನಾಂಕ.

ಯುಐಡಿಎಐ ನೇಮಕಾತಿ... ಸೆಕ್ಷನ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ!

ಯುಐಡಿಎಐ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಸೆಕ್ಷನ್ ಆಫೀಸರ್
ಸಂಸ್ಥೆ ಯುಐಡಿಎಐ
ಸ್ಥಳ ಬೆಂಗಳೂರು
ವಿದ್ಯಾರ್ಹತೆ ಯಾವುದೇ ಪದವಿ
ಕೌಶಲ್ಯ ಮ್ಯಾನೇಜಿರಿಯಲ್
ಇಂಡಸ್ಟ್ರಿ ಅಡ್ಮಿನಿಸ್ಟ್ರೇಶನ್
ಅನುಭವ 2 ರಿಂದ 6 ವರ್ಷ
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಮೇ.3, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 20, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಪೇಜ್ ತೆರೆದುಕೊಳ್ಳುತ್ತದೆ ಸ್ಕ್ರೋಲ್ ಡೌನ್ ಮಾಡಿ ಕೆಳಭಾಗದಲ್ಲಿ ಅರ್ಜಿ ಕಾಣಿಸಿಕೊಳ್ಳುತ್ತದೆ
  • ಸ್ಟೆಪ್ 3:ಅರ್ಜಿಯನ್ನ ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 4: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ನೀಡಿ, ಪೋಸ್ಟ್ ಮಾಡಿ

ಪೋಸ್ಟಲ್ ವಿಳಾಸ:

ಅರ್ಜಿಯ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

Assistant Director General (HR)
UIDAI Regional Office,
No.49, Khanija Bhavan,
Race Course Road,
Bengaluru - 560001
Telephone : 080 22340104

For Quick Alerts
ALLOW NOTIFICATIONS  
For Daily Alerts

English summary
Unique Identification Authority of India (UIDAI) has released an employment notification calling out for aspirants to apply for the post of Section Officer. Those interested can check out the eligibility, salary scale, how to apply and the complete details of the government job here. Selected candidates can earn up to INR 45000. The last date to apply for the government job is June 20, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X