ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 181 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 181 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಳು ಮಾರ್ಚ್ 27,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

 ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 181 ಹುದ್ದೆಗಳು ಖಾಲಿ ಇವೆ

CRITERIA DETAILS
Name Of The Posts ಸ್ಪೆಷಲಿಸ್ಟ್ ಆಫೀಸರ್ಸ್
Organisation ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
Educational Qualification ಪದವಿ /ಸ್ನಾತಕೋತ್ತರ ಪದವಿ
Job Location ಭಾರತದೆಲ್ಲೆಡೆ
Application Start Date March 6, 2019
Application End Date March 27, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ /ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಫೈರ್ ಆಫೀಸರ್1
ಎಕನಾಮಿಸ್ಟ್6
ಸೆಕ್ಯುರಿಟಿ ಆಫೀಸರ್19
ಇಂಟಿಗ್ರೇಟೆಡ್ ಟ್ರೆಷರಿ ಆಫೀಸರ್15
ಕ್ರೆಡಿಟ್ ಆಫೀಸರ್122
ಫಾರೆಕ್ಸ್ ಆಫೀಸರ್18
ಒಟ್ಟು181

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://www.unionbankofindia.co.in/english/home.aspx ಗೆ ಹೋಗಿ ಅರ್ಜಿಯನ್ನು 27ಮಾರ್ಚ್ 2019 ರೊಳಗೆ ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಅಥವಾ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Union Bank of India is going to recruit 181 candidates to fill their Specialist Officers in All India. Job Aspirants are requested to go through official website of Union Bank of India job notification 2019 before apply. Eligible candidates can apply online through the official website, www.unionbankofindia.co.in. Last Date to submit the online application form is 27th March 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+