ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇಂಟರ್ನಲ್ ಒಂಬುಡ್ಸ್ ಮ್ಯಾನ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇಂಟರ್ನಲ್ ಒಂಬುಡ್ಸ್ ಮ್ಯಾನ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 7, 2018 ಕೊನೆಯ ದಿನಾಂಕ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಇಂಟರ್ನಲ್ ಒಂಬುಡ್ಸ್ ಮ್ಯಾನ್
Organisation ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
Educational Qualification ಯಾವುದೇ ಫೀಲ್ಡ್‌ನಲ್ಲಿ ಪದವಿ ಪಡೆದಿರಬೇಕು
Experience 10 ವರ್ಷ
Skills Required ಕಮ್ಯುನಿಕೇಶನ್ ಸ್ಕಿಲ್
Job Location ಮುಂಬಯಿ
Industry ಬ್ಯಾಂಕಿಂಗ್
Application Start Date June 27, 2018
Application End Date July 7, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಪೇಜ್‌ನ ಕೆಳಭಾಗದಲ್ಲಿ ಇರುವ Recruitments ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: NOTIFICATION FOR APPOINTMENT OF INTERNAL OMBUDSMAN ON CONTRACTUAL BASIS ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಪಿಡಿಎಫ್ ಫೈಲ್‌ನಲ್ಲಿ ಅರ್ಜಿ ಮೂಡುತ್ತದೆ . ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 5: ಡೀಟೆಲ್ಸ್ ಭರ್ತಿ ಮಾಡಿದ ಬಳಿಕ ಅರ್ಜಿಯನ್ನ ಯೂನಿಯನ್ ಬ್ಯಾಂಕ್ ವಿಳಾಸಕ್ಕೆ ಪೋಸ್ಟ್ ಮಾಡಿ

ಬಿಎಸ್ಎನ್ ಎಲ್ ನೇಮಕಾತಿ... ಎಕ್ಸೆಕ್ಯುಟೀವ್ ಡೈರೆಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
Union Bank of India has released an employment notification calling out aspirants to apply for the post of Internal Ombudsman. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+