ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಸಹಾಯಕರ ನೇಮಕಾತಿ

ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇದೇ ಅಕ್ಟೋಬರ್ 9ರಂದು ಬೆಳಗ್ಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

ಕೃಷಿ ವಿಜ್ಞಾನ ಕೇಂದ್ರ, ಬಾಗಲಕೋಟೆ, ವಿಜಯಪುರ, ಹನುಮನಮ್ಮಟ್ಟಿ ಹಾಗೂ ಶಿರಸಿ, ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ "Cluster FLDs on oilseed under NMOOP" ಯೋಜನೆಯಡಿಯಲ್ಲಿ Oilseeds Technology Agents ರ ತಾತ್ಕಾಲಿಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಇದೇ ಅಕ್ಟೋಬರ್ 9ರಂದು ಬೆಳಗ್ಗೆ 10.30ಕ್ಕೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

ಸಂಶೋಧನಾ ಸಹಾಯಕರ ನೇಮಕಾತಿ

ಹುದ್ದೆಗಳ ವಿವರ

ಒಟ್ಟು ಹುದ್ದೆಗಳ ಸಂಖ್ಯೆ 4
ಹುದ್ದೆಯ ಹೆಸರು: ಆಯಿಲ್ ಸೀಡ್ಸ್ ಟೆಕ್ನಾಲಜಿ ಏಜೆಂಟ್ (ಒಟಿಎ)
ಶೈಕ್ಷಣಿಕ ವಿದ್ಯಾಭ್ಯಾಸ: ಬಿಎಸ್ಸಿ (ಕೃಷಿ) ಅಥವಾ ಡಿಪ್ಲೊಮಾ (ಕೃಷಿ)
ವೇತನ: ರೂ.10000/- ಪ್ರತಿ ತಿಂಗಳು
ಆಯ್ಕೆ ವಿಧಾನ: ಸಂದರ್ಶನದ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಎರಡು ಪ್ರತಿಗಳೊಂದಿಗೆ ದಿನಾಂಕ: 09-10-2017 ರಂದು ಬೆಳಗ್ಗೆ 10:30 ಕ್ಕೆ ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.

ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಎರಡು ದೃಢೀಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಲು ತಿಳಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿಯೊಂದಿಗೆ ಅಗತ್ಯ ಶೈಕ್ಷಣಿಕ ದಾಖಲೆಗಳು ಮತ್ತು ಅದರ ನಕಲು ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
University of Agricultural science recruiting eligible candidates for research assistant posts under "Cluster FLDs on oilseed under NMOOP" program.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X