ಮೈಸೂರು ವಿವಿಯಲ್ಲಿ ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಮೈಸೂರು ವಿಶ್ವವಿದ್ಯಾನಿಲಯ ನೇಮಕಾತಿ ಪ್ರಾಜೆಕ್ಟ್ ಫೆಲೋ ಮತ್ತು ಪ್ರಜೆಕ್ಟ್ ಮ್ಯಾನೇಜರ್ ಹುದ್ದೆಗಳನನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗಧಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಮೇ 25,2019 ರೊಳಗೆ ಕಳುಹಿಸಬಹುದು.

ಮೈಸೂರು ವಿವಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಮ್ಯಾನೇಜರ್
Organisation ಮೈಸೂರು ವಿಶ್ವವಿದ್ಯಾನಿಲಯ
Educational Qualification ಎಂ.ಎಸ್ಸಿ / ಪಿಹೆಚ್‌.ಡಿ ಪದವಿ
Job Location ಮೈಸೂರು (ಕರ್ನಾಟಕ)
Salary Scale ತಿಂಗಳಿಗೆ 22,000/-ರೂ
Application Start Date May 10, 2019
Application End Date May 25, 2019

ಶೈಕ್ಷಣಿಕ ವಿದ್ಯಾರ್ಹತೆ:

ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಎಂ.ಎಸ್ಸಿ / ಪಿಹೆಚ್‌.ಡಿ ಪದವಿ ಮತ್ತು ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಮ್ಯಾನೇಜೇರಿಯಲ್ ಸ್ಕಿಲ್ಸ್‌ಗಳನ್ನು ಹೊಂದಿರುವ ಮಹಿಳಾ ಅಭ್ಯರ್ಥಿ ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ http://www.uni-mysore.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಮೇ 25,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ಮುಖ್ಯಸ್ಥರು,
ಬಯೋಟೆಕ್ನಾಲಜಿ ವಿಭಾಗ,
ಮೈಸೂರು ವಿಶ್ವವಿದ್ಯಾಲಯ,
ಮೈಸೂರು-06.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಒದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
University of Mysore Recruitment 2019-20:Apply 02 Project Fellow & Project Manager vacancies. University of Mysore invited applications from eligible and interested candidates to fill up Project Fellow & Project Manager Posts through University of Mysore official notification 2019. Job seekers who are looking for a career in Mysore – Karnataka Government can make use of this opportunity. Apply offline for these University of Mysore Project Fellow & Project Manager jobs before 25th May 2019. Official website of University of Mysore is www.uni-mysore.ac.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+