ಮೈಸೂರು ವಿಶ್ವವಿದ್ಯಾನಿಲಯ ಜ್ಯೂನಿಯರ್ ರಿಸರ್ಚ್ ಫೆಲೋ/ಪ್ರಾಜೆಕ್ಟ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 8,2021ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Pro. A,P. Gnana Prakash,
Department of studies in physics,
University of mysore,
Manasagangothri,
Mysore-570006.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts