ಯುಪಿಪಿಸಿಎಲ್ ನಲ್ಲಿ ಅಸಿಸ್ಟೆಂಟ್ ಇಂಜಿನೀಯರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ಪ್ರದೇಶ ಪವರ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಇಂಜಿನೀಯರ್ಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಒಟ್ಟು 299 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬ

By Nishmitha Bekal

ಉತ್ತರ ಪ್ರದೇಶ ಪವರ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಇಂಜಿನೀಯರ್ಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಒಟ್ಟು 299 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಯುಪಿಪಿಸಿಎಲ್ ನಲ್ಲಿ ಅಸಿಸ್ಟೆಂಟ್ ಇಂಜಿನೀಯರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನ ನೇಮಕಮಾಡಿಕೊಳ್ಳಲಾಗುವುದು. ನೇಮಕಗೊಳ್ಳುವ ಅಭ್ಯರ್ಥಿಗಳು ತಿಂಗಳಿಗೆ 56,100 ರೂ ಸಂಪಾದಿಸಬಹುದು. ಹುದ್ದೆಗೆ ಸಂಬಂಧಪಟ್ಟ ಸೂಚನೆಗಳನ್ನ ಓದಿದ ಬಳಿಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ನವಂಬರ್ 30, 2018.

ಉತ್ತರ ಪ್ರದೇಶ ಪವರ್ ಕಾರ್ಪೋರೇಶನ್ ಲಿಮಿಟೆಡ್ ಹುದ್ದೆಗಳ ವಿವರಣೆ ಹೀಗಿದೆ:

  • ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಕಲ್): 180 ಹುದ್ದೆ
  • ಅಸಿಸ್ಟೆಂಟ್ ಇಂಜಿನಿಯರ್ (ಕಂಪ್ಯೂಟರ್ ಸೈನ್ಸ್ ):40 ಹುದ್ದೆ
  • ಅಸಿಸ್ಟೆಂಟ್ ಇಂಜಿನಿಯರ್ ( ಎಲಿಕ್ಟ್ರಾನಿಕ್ಸ್ ಮತ್ತು ಟೆಲಿ ಕಮ್ಯುನಿಕೇಶನ್ ): 61 ಹುದ್ದೆಗಳು
  • ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್ ಇಂಜಿನೀಯರಿಂಗ್) :18 ಹುದ್ದೆಗಳು

ಉತ್ತರ ಪ್ರದೇಶ ಪವರ್ ಕಾರ್ಪೋರೇಶನ್ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅಸಿಸ್ಟೆಂಟ್ ಇಂಜಿನೀಯರ್
Organisation ಉತ್ತರ ಪ್ರದೇಶ ಪವರ್ ಕಾರ್ಪೋರೇಶನ್ ಲಿಮಿಟೆಡ್
Educational Qualification ಸಂಬಂಧಪಟ್ಟ ಫೀಲ್ಡ್‌ನಲ್ಲಿ ಇಂಜಿನೀಯರಿಂಗ್ ಪದವಿ
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಕಂಪ್ಯೂಟರ್ ಜ್ಞಾನ
Job Location ಉತ್ತರ ಪ್ರದೇಶ
Industry ಎಲೆಕ್ಟ್ರಿಸಿಟಿ
Application Start Date November 6, 2018
Application End Date November 30, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಉತ್ತರ ಪ್ರದೇಶ ಪವರ್ ಕಾರ್ಪೋರೇಶನ್ ಲಿಮಿಟೆಡ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

Vacancy/Results ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

Assistant Engineer ಹುದ್ದೆಗೆ ಸಂಬಂಧಪಟ್ಟಂತೆ ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ

ಸ್ಟೆಪ್ 4

ಸ್ಟೆಪ್ 4

apply online for the post of Assistant Engineer to start the application procedure ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಹೊಸ ಅಭ್ಯರ್ಥಿಗಳು ಅಪ್ಲಿಕೇಶನ್ ರಿಜಿಸ್ಟ್ರೇಶನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 7

ಸ್ಟೆಪ್ 7

ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 8: ಅರ್ಜಿ ಶುಲ್ಕ ಪಾವತಿಸಿ, ಬಳಿಕ ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಹುದ್ದೆಯ ಕುರಿತು ಕಂಪ್ಲೀಟ್ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
The Uttar Pradesh Power Corporation Limited (UPPCL), which is responsible for electricity distribution and transmission in Uttar Pradesh, has released a recruitment notification for the post of Assistant Engineer. The notification was released for a total of 299 vacancies
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+