ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 30. 2018 ಕೊನೆಯ ದಿನಾಂಕ.

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಕೂಡಾ ಓದಿ: ಸಶಸ್ತ್ರ ಸೀಮಾ ಬಲ್ ನೇಮಕಾತಿ... ಕಾಂಸ್ಟೇಬಲ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸೈಂಟಿಸ್ಟ್ ಬಿ, ಡೆಪ್ಯುಟಿ ಲೆಜಿಸ್ಲೇಟಿವ್ ಕೌನ್ಸಿಲ್, ಕೆಮಿಸ್ಟ್, ಪ್ರಿನ್ಸಿಪಲ್
Organisation ಕೇಂದ್ರ ಲೋಕ ಸೇವಾ ಆಯೋಗ
Educational Qualification ಸಂಬಂಧಪಟ್ಟ ಫೀಲ್ಡ್‌ನಲ್ಲಿ ಅಧಿಕೃತ ವಿಶ್ವವಿದ್ಯಾನಿಲಯದಿಂದ ಪದವಿ
Skills Required ಟೆಕ್ನಿಕಲ್ ಸ್ಕಿಲ್
Job Location ಭಾರತ
Industry ಸಿವಿಲ್ ಸರ್ವೀಸ್
Application Start Date August 11, 2018
Application End Date August 30, 2018

ಇದನ್ನೂ ಕೂಡಾ ಓದಿ: ರೈಲ್ವೇ ಇಲಾಖೆಯಲ್ಲಿ ಇಂಜಿನೀಯರ್ಸ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

  • ಸ್ಟೆಪ್ 2: ONLINE RECRUITMENT APPLICATION (ORA) FOR VARIOUS RECRUITMENT POSTS ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ನ್ಯೂ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 5: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ Save & Continue ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ಮತ್ತೆ ಹೋಮ್ ಪೇಜ್‌ಗೆ ಹಿಂತಿರುಗಿ, ಅಪ್ಲೈ ಆನ್‌ಲೈನ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ಅರ್ಜಿ ಮೂಡುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಇದನ್ನೂ ಕೂಡಾ ಓದಿ: ಸರ್ಕಾರಿ ಕೆಲಸ ನಿಮ್ಮದಾಗಬೇಕೆ... ಹಾಗಿದ್ರೆ ಇಂದೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ!

For Quick Alerts
ALLOW NOTIFICATIONS  
For Daily Alerts

English summary
The Union Public Service Commission (UPSC) has released an employment notification calling out for aspirants to apply for various posts. Those interested can check out the eligibility, salary scale, how to apply and the complete details of the government job here. Selected candidates can earn up to level 10 pay matrix. The last date to apply for the government job is Aug 30, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X