ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 30. 2018 ಕೊನೆಯ ದಿನಾಂಕ.
ಇದನ್ನೂ ಕೂಡಾ ಓದಿ: ಸಶಸ್ತ್ರ ಸೀಮಾ ಬಲ್ ನೇಮಕಾತಿ... ಕಾಂಸ್ಟೇಬಲ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
CRITERIA | DETAILS |
Name Of The Posts | ಸೈಂಟಿಸ್ಟ್ ಬಿ, ಡೆಪ್ಯುಟಿ ಲೆಜಿಸ್ಲೇಟಿವ್ ಕೌನ್ಸಿಲ್, ಕೆಮಿಸ್ಟ್, ಪ್ರಿನ್ಸಿಪಲ್ |
Organisation | ಕೇಂದ್ರ ಲೋಕ ಸೇವಾ ಆಯೋಗ |
Educational Qualification | ಸಂಬಂಧಪಟ್ಟ ಫೀಲ್ಡ್ನಲ್ಲಿ ಅಧಿಕೃತ ವಿಶ್ವವಿದ್ಯಾನಿಲಯದಿಂದ ಪದವಿ |
Skills Required | ಟೆಕ್ನಿಕಲ್ ಸ್ಕಿಲ್ |
Job Location | ಭಾರತ |
Industry | ಸಿವಿಲ್ ಸರ್ವೀಸ್ |
Application Start Date | August 11, 2018 |
Application End Date | August 30, 2018 |
ಇದನ್ನೂ ಕೂಡಾ ಓದಿ: ರೈಲ್ವೇ ಇಲಾಖೆಯಲ್ಲಿ ಇಂಜಿನೀಯರ್ಸ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ:
- ಸ್ಟೆಪ್ 1: ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: ONLINE RECRUITMENT APPLICATION (ORA) FOR VARIOUS RECRUITMENT POSTS ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ನ್ಯೂ ರಿಜಿಸ್ಟ್ರೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
- ಸ್ಟೆಪ್ 5: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ Save & Continue ಬಟನ್ ಕ್ಲಿಕ್ ಮಾಡಿ
- ಸ್ಟೆಪ್ 6: ಮತ್ತೆ ಹೋಮ್ ಪೇಜ್ಗೆ ಹಿಂತಿರುಗಿ, ಅಪ್ಲೈ ಆನ್ಲೈನ್ ಬಟನ್ ಕ್ಲಿಕ್ ಮಾಡಿ
- ಸ್ಟೆಪ್ 7: ಅರ್ಜಿ ಮೂಡುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ
ಇದನ್ನೂ ಕೂಡಾ ಓದಿ: ಸರ್ಕಾರಿ ಕೆಲಸ ನಿಮ್ಮದಾಗಬೇಕೆ... ಹಾಗಿದ್ರೆ ಇಂದೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ!
For Daily Alerts