UPSC CDS Exam II 2021: ಯುಪಿಎಸ್ಸಿ 339 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ

ಯುಪಿಎಸ್ಸಿ 399 ಹುದ್ದೆಗಳ ನೇಮಕಾತಿ...ಆ.24ರೊಳಗೆ ಅರ್ಜಿ ಹಾಕಿ

ಕೇಂದ್ರ ಲೋಕ ಸೇವಾ ಆಯೋಗವು ಕಂಬೈನ್ಡ್ ಡಿಫೆನ್ಸ್ ಸರ್ವೀಸ್ ಪರೀಕ್ಷೆ II ರ ನೋಟಿಫಿಕೇಶನ್ ರಿಲೀಸ್ ಮಾಡಿದೆ. ಒಟ್ಟು 339 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗುತ್ತಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 24ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ ಏನಿರಬೇಕು ?:

ವಿದ್ಯಾರ್ಹತೆ ಏನಿರಬೇಕು ?:

ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ಪರೀಕ್ಷೆಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ ಎಷ್ಟಿರಬೇಕು ?:

ವಯೋಮಿತಿ ಎಷ್ಟಿರಬೇಕು ?:

ಯುಪಿಎಸ್ಸಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಕಂಬೈನ್ಡ್ ಡಿಫೆನ್ಸ್ ಸರ್ವೀಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು:

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಆಗಸ್ಟ್ 4,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 24,2021ರ ಸಂಜೆ 6 ಗಂಟೆಯೊಳಗೆ
ಅರ್ಜಿಯನ್ನು ವಿತ್‌ಡ್ರಾ ಮಾಡುವ ದಿನಾಂಕ : ಆಗಸ್ಟ್‌ 31,2021 ರಿಂದ ಸೆಪ್ಟೆಂಬರ್ 6,2021ರ ಸಂಜೆ 6 ಗಂಟೆವರೆಗೆ

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಬ್ಯಾಂಕ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ 24,2021ರ ಸಂಜೆ 6 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 

For Quick Alerts
ALLOW NOTIFICATIONS  
For Daily Alerts

English summary
UPSC released defence services examination (II), 2021 notification for 339 posts. Interested candidates can apply before August 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X