UPSC CDS II Exam 2020 Notification : 344 ಹುದ್ದೆಗಳ ನೇಮಕಾತಿ...ಆ.25ರೊಳಗೆ ಅರ್ಜಿ ಹಾಕಿ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್, ಕಂಬೈನ್ಡ್ ಡಿಫೆನ್ಸ್ ಸರ್ವೀಸ್ ಪರೀಕ್ಷೆ ೨ರ ನೋಟಿಫಿಕೇಶನ್ ರಿಲೀಸ್ ಮಾಡಿದ್ದು, ಒಟ್ಟು 344 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗುತ್ತಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಗಸ್ಟ್ 25,2020ರ ಸಂಜೆ 6 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಯುಪಿಎಸ್ಸಿ ಸಿಡಿಎಸ್ ಪರೀಕ್ಷೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ಪರೀಕ್ಷೆಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಎಸ್‌ಬಿಐ ಶಾಖೆ ಮೂಲಕ ಪಾವತಿಸಬಹುದು. ಪ.ಜಾತಿ/ಪ,ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 5-08-2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-08-2020
ಅರ್ಜಿ ತಿದ್ದುಪಡಿಗೆ ಅವಕಾಶ: ಸೆಪ್ಟೆಂಬರ್ 1 ರಿಂದ ಸೆ.7,2020

ಯುಪಿಎಸ್ಸಿ ಸಿಡಿಎಸ್ ಪರೀಕ್ಷೆಗೆ ಅರ್ಜಿ ಆಹ್ವಾನ

ಯುಪಿಎಸ್ ಸಿ ಸಿಡಿಎಸ್ 2 ಪರೀಕ್ಷೆಗೆ ಹೇಗೆ ಅರ್ಜಿ ಸಲ್ಲಿಸುವುದು?:

ಸ್ಟೆಪ್ 1: ಆಫೀಶಿಯಲ್ ಸೈಟ್‌ಗೆ https://www.upsc.gov.in/ ವಿಸಿಟ್ ಮಾಡಿ
ಸ್ಟೆಪ್ 2: ಯುಪಿಎಸ್ ಸಿ ಸಿಡಿಎಸ್ 2 ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಪಾರ್ಟ್ 1 ರಿಜಿಸ್ಟ್ರೇಶನ್ ಪ್ರಕ್ರಿಯೆಯಲ್ಲಿ ಬೇಸಿಕ್ ಮಾಹಿತಿಯನ್ನ ಸಬ್‌ಮಿಟ್ ಮಾಡಿ
ಸ್ಟೆಪ್ 4: ಪಾರ್ಟ್ 2 ನಲ್ಲಿ ಶುಲ್ಕ ಪಾವತಿ, ಪರೀಕ್ಷಾ ಕೇಂದ್ರ, ನಿಮ್ಮ ಫೋಟೋ ಹಾಗೂ ಸಹಿಯನ್ನ ಅಪ್‌ಲೋಡ್ ಮಾಡಿ, ಸಬ್‌ಮಿಟ್ ಮಾಡಿ
ಸ್ಟೆಪ್ 5: ಕೊನೆಯಲ್ಲಿ ನಿಮ್ಮ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳೂ ಯುಪಿಎಸ್ಸಿ ಸಿಡಿಎಸ್ ಪರೀಕ್ಷೆಗೆ ಕೇಳಲಾಗಿರುವ ಅರ್ಹತೆಗಳ ಕುರಿತು ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC CDS II exam notification released for 344 posts. Interested candidates can apply through online before August 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+