UPSC CISF Recruitment 2019: 23 ಅಸಿಸ್ಟೆಂಟ್ ಕಮಾಂಡಂಟ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ಲೋಕ ಸೇವಾ ಆಯೋಗವು ಕೇಂದ್ರೀಯ ಭದ್ರತಾ ಪಡೆಗೆ 23 ಅಸಿಸ್ಟೆಂಟ್ ಕಮಾಂಡಂಟ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 24,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ಕೇಂದ್ರೀಯ ಭದ್ರತಾ ಪಡೆಯಲ್ಲಿ 23 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಅಸಿಸ್ಟೆಂಟ್ ಕಮಾಂಡಂಟ್ಸ್
Organisation ಕೇಂದ್ರೀಯ ಲೋಕ ಸೇವಾ ಆಯೋಗ
Educational Qualification ಪದವಿ
Job Location ಭಾರತದೆಲ್ಲೆಡೆ
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date December 4, 2019
Application End Date December 24, 2019

ವಿದ್ಯಾರ್ಹತೆ:

ಯುಪಿಎಸ್‌ಸಿ ಸಿಐಎಸ್‌ಎಫ್‌ ನೇಮಕಾತಿಯ ಅಸಿಸ್ಟೆಂಟ್ ಕಮಾಂಡಂಟ್ಸ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್ 1,2020ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಅಸಿಸ್ಟೆಂಟ್ ಕಮಾಂಡಂಟ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತವನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ,ದೈಹಿಕ ಪರೀಕ್ಷೆ,ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಂದ್ರೀಯ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸಿದ ಬಳಿಕ ಅರ್ಜಿ ಪ್ರತಿಯನ್ನು ಪ್ರಿಂಟೌಟ್‌ ತೆಗೆದುಕೊಂಡು ಕಛೇರಿಯ ವಿಳಾಸಕ್ಕೆ ಡಿಸೆಂಬರ್ 24,2019ರ ಅಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಛೇರಿಯ ವಿಳಾಸ:

ಡೈರೆಕ್ಟರ್ ಜನರಲ್,
ಕೇಂದ್ರ ಕೈಗಾರಿಕಾ ಭದ್ರತಾ ಪಡೆ,
ಸಿಜಿಒ ಕಾಂಪ್ಲೆಕ್ಸ್,
ಲೋಡಿ ರಸ್ತೆ,
ನವದೆಹಲಿ-110003.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC CISF recruitment 2019 notification has been released on official website for the recruitment of 23 assistant commandants posts. Interested candidates can apply before 24th December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+