ಯುಪಿಎಸ್ಸಿ ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ಎಕ್ಸಾಮಿನೇಷನ್ II

Posted By:

ಕೇಂದ್ರ ಲೋಕ ಸೇವಾ ಆಯೋಗ, ನವದೆಹಲಿ ಇವರು ರಕ್ಷಣಾ ಪಡೆಗಳಾದ ಆರ್ಮಿ, ನೇವಿ & ಏರ್ ಫೋರ್ಸ್ ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ.

ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವವಿದ್ಯಾನಿಲಯದ ಯಾವುದಾದರು ಪದವಿ ಪಡೆದಿರಬೇಕು. ಪ್ರಸಕ್ತ ಸಾಲಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವವರೂ ಸಹ ಅರ್ಜಿ ಸಲ್ಲಿಸ ಬಹುದು.

ಯುಪಿಎಸ್ಸಿ ಸಿಡಿಎಸ್ II ಪರೀಕ್ಷೆ

ಒಟ್ಟು 414 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 8 ರೊಳಗೆ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ಹುದ್ದೆಗಳ ವಿವರ

ಹುದ್ದೆ ಹೆಸರುಹುದ್ದೆ ಸಂಖ್ಯೆ
ಇಂಡಿಯನ್ ಮಿಲಿಟರಿ ಅಕಾಡೆಮಿ, ಡೆಹ್ರಾಡೂನ್ (ಆರ್ಮಿ ವಿಂಗ್)100
ಇಂಡಿಯನ್ ನೇವಲ್ ಅಕಾಡೆಮಿ, ಎಝಿಮಾಲ (ಜನರಲ್ ಸರ್ವಿಸ್)45
ಏರ್, ಫೋರ್ಸ್ ಅಕಾಡೆಮಿ, ಹೈದರಾಬಾದ್ (ಪ್ರಿ-ಫ್ಲೈಯಿಂಗ್)32
ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ, , ಚೆನ್ನೈ (ಪುರುಷ)
225
ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ, , ಚೆನ್ನೈ (ಮಹಿಳೆ)12

ಅರ್ಜಿ ಸಲ್ಲಿಕೆ

ಅರ್ಜಿಯನ್ನು www.upsconline.nic.in ವೆಬ್ ಸೈಟ್ ನಲ್ಲಿ ಆನ್‍ಲೈನ್ ಮೂಲಕ 08-09- 2017ರ ಸಂಜೆ 06. 00 ರವರೆಗೆ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-
ಎಸ್.ಸಿ/ಎಸ್.ಟಿ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಲೋಕ ಸೇವಾ ಆಯೋಗದ ವೆಬ್ ಸೈಟ್: www.upsc.gov.in

English summary
The application process for the UPSC CDS II 2017 exam has started for the Union Public Service Commission (UPSC) recruitment.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia