UPSC IFS Recruitment 2021: 110 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾ.24 ಕೊನೆಯ ದಿನ

ಕೇಂದ್ರ ಲೋಕಸೇವಾ ಆಯೋಗ ಭಾರತೀಯ ಅರಣ್ಯ ಸೇವೆ ಪರೀಕ್ಷೆಯ ಅಧಿಸೂಚನೆ ಹೊರಡಿಸಿದೆ. ಆಯೋಗವು 110 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಯುಪಿಎಸ್ಸಿ ಭಾರತೀಯ ಅರಣ್ಯ ಸೇವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಆಗಸ್ಟ್ 1,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್/ಡೆಬಿಟ್ ಕಾರ್ಡ್/ಎಸ್‌ಬಿಐ ಕ್ಯಾಶ್ ಮೂಲಕ ಪಾವತಿಸಬಹುದು. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 24,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC IFS recruitment 2021 notification has been released. Interested candidates can apply through online before March 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+