ಯುಪಿಎಸ್ಸಿ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ)ಯಲ್ಲಿ ಕಾನೂನು ಸಲಹೆಗಾರ, ಉಪ ನಿರ್ದೇಶಕ, ಅಸೋಸಿಯೇಟ್ ಪ್ರೊಫೆಸರ್ ಮಾತ್ತು ಹಿಂದಿ ಸ್ಟೆನೋಗ್ರಾಫಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕಾನೂನು ಸಲಹೆಗಾರ, ಉಪ ನಿರ್ದೇಶಕ, ಅಸೋಸಿಯೇಟ್ ಪ್ರೊಫೆಸರ್ ಮಾತ್ತು ಹಿಂದಿ ಸ್ಟೆನೋಗ್ರಾಫಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಯುಪಿಎಸ್ಸಿ ನೇಮಕಾತಿ

ಹುದ್ದೆಗಳ ವಿವರ

ಅಸಿಸ್ಟೆಂಟ್ ಲೀಗಲ್ ಅಡ್ವೈಸರ್-04 ಹುದ್ದೆಗಳು

ವೇತನ ಶ್ರೇಣಿ: ರೂ.15,600-39,100+ ಗ್ರೇಡ್ ಪೇ: 6600/-
ವಯೋಮಿತಿ: ಗರಿಷ್ಠ 40 (ಮೀಸಲಾತಿ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ)
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಮತ್ತು ಸಂಬಂಧಪಟ್ಟ ಕ್ಷೇತ್ರದಲ್ಲಿ ಸೇವಾನುಭವ.

ಅಸಿಸ್ಟೆಂಟ್ ಡೈರೆಕ್ಟರ್ ಹಿಂದಿ ಟೈಪ್ ರೈಟಿಂಗ್ ಮತ್ತು ಹಿಂದಿ ಸ್ಟೆನೋಗ್ರಫಿ-03 ಹುದ್ದೆಗಳು

ವೇತನ ಶ್ರೇಣಿ: ರೂ.15,600-39,100+ ಗ್ರೇಡ್ ಪೇ: 5400/-
ವಯೋಮಿತಿ: ಗರಿಷ್ಠ 35 (ಮೀಸಲಾತಿ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ)
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಹಿಂದಿ ಭಾಷಾ ಜ್ಞಾನ. ಹಿಂದಿ ಬೆರಳಚ್ಚು ತರಬೇತಿ ಪಡೆದಿರಬೇಕು ಸಂಬಂಧಪಟ್ಟ ಕ್ಷೇತ್ರದಲ್ಲಿ ಸೇವಾನುಭವ.

ಡೆಪ್ಯುಟಿ ಡೈರೆಕ್ಟರ್-01 ಹುದ್ದೆ

ವೇತನ ಶ್ರೇಣಿ: ರೂ.15,600-39,100+ ಗ್ರೇಡ್ ಪೇ: 6600/-
ವಯೋಮಿತಿ: ಗರಿಷ್ಠ 43 (ಮೀಸಲಾತಿ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ)
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್/ ತಾಂತ್ರಿಕ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅಸಿಸ್ಟೆಂಟ್ ಪ್ರೊಫೆಸರ್ (ತಾಂತ್ರಿಕ) (ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್)-01 ಹುದ್ದೆ

ವೇತನ ಶ್ರೇಣಿ: ರೂ.37400-67000+ ಗ್ರೇಡ್ ಪೇ: 9000/-
ವಯೋಮಿತಿ: ಗರಿಷ್ಠ 55 (ಮೀಸಲಾತಿ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ)
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ/ ಸ್ನಾತಕ ಪದವಿ ಪಡೆದಿರಬೇಕು. ಸಂಬಂಧಪಟ್ಟ ಕ್ಷೇತ್ರದಲ್ಲಿ ಸೇವಾನುಭವ.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-01-2018
ಅರ್ಜಿಗಳನ್ನು ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ: 12-01-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
The Union Public Service Commission (UPSC) has released an official notification inviting all the interested, eligible candidates for Legal Adviser, Director, Deputy Professor and other posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+