ಯುಪಿಎಸ್ಸಿ:ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ನೇಮಕಾತಿ

ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ 2018 ರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ 2018 ರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು 415 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಭಾರತೀಯ ಸ್ಟೇಟ್ ಬ್ಯಾಂಕ್: 121 ಹುದ್ದೆಗಳ ನೇಮಕಾತಿ

ಯುಪಿಎಸ್ಸಿ

ಯುಪಿಎಸ್ಸಿ

ಕೇಂದ್ರ ಲೋಕ ಸೇವಾ ಆಯೋಗ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ 2018 ರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಹುದ್ದೆ ವಿವರ

ಹುದ್ದೆ ವಿವರ

ರಾಷ್ಟ್ರೀಯ ರಕ್ಷಣಾ ಅಕಾಡಿಮಿಯಲ್ಲಿ 360 ಹುದ್ದೆಗಳು
ನೌಕಾ ಅಕಾಡೆಮಿಯಲ್ಲಿ 55 ಹುದ್ದೆಗಳು

ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-02-2018

ವಿದ್ಯಾರ್ಹತೆ

ವಿದ್ಯಾರ್ಹತೆ

ಅಭ್ಯರ್ಥಿಗಳು ಪಿಯುಸಿ/ಹನ್ನೆರಡನೇ ತರಗತಿ ಅಥವಾ ತತ್ಸಮಾನ ವಿದ್ಯಾಭ್ಯಾಸ ಹೊಂದಿರಬೇಕು.

ಪರೀಕ್ಷೆ

ಪರೀಕ್ಷೆ

ಪರೀಕ್ಷೆಯು ಎರಡು ಪತ್ರಿಕೆಗಳನ್ನೊಳಗೊಂಡಿದ್ದು, ಸಂದರ್ಶನವನ್ನು ಸಹ ಒಳಗೊಂಡಿರುತ್ತದೆ.

ಪರೀಕ್ಷಾ ಕೇಂದ್ರ

ಪರೀಕ್ಷಾ ಕೇಂದ್ರ

ಭಾರತದಾದ್ಯಂತ ಪರೀಕ್ಷೆ ನಡೆಯಲಿದ್ದು, 40 ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

More News  

For Quick Alerts
ALLOW NOTIFICATIONS  
For Daily Alerts

English summary
Union Public Service Commission has released the notification for National Defence Academy & Naval Academy Examination (I) 2018 on the official website. Candidates can apply on the official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+